Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ಆರು ದಿನಗಳು ಭಾರೀ ಮಳೆ!

ಬೆಂಗಳೂರು :- ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ಆರು ದಿನಗಳು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ನಿಮ್ಮ ಅಡುಗೆ ಮನೆಯಲ್ಲಿ ಸಿಗುವ ಕಾಳುಮೆಣಸಿನ ಪ್ರಯೋಜನ ತಿಳಿದಿದ್ದೀರಾ!? ಮುಂದಿನ 03 ದಿನ ಬೆಂಗಳೂರು ನಗರ, ದಾವಣಗೆರೆ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಬರಬಹುದು ಎನ್ನಲಾಗಿದೆ. ನಂತರ ಮೂರು ದಿನ ಭರ್ಜರಿ ಮಳೆ ಆರ್ಭಟ ಕಂಡು ಬರಲಿದೆ. ಗುಡುಗು ಮಿಂಚು ಸಹಿತ ಪೂರ್ವ ಮುಂಗಾರು ಮಳೆ … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ಆರು ದಿನಗಳು ಭಾರೀ ಮಳೆ!