Rain News: ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆ ಸಾಧ್ಯತೆ!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದ ವಿವಿಧೆಡೆ ಇಂದು ಕೂಡ ಮಳೆ ಯಾಗಲಿದೆ. ಹಲವು ಕಡೆ ಮೋಡಕವಿದ ವಾತಾವರಣವಿದೆ. ತಪ್ಪಿದ ಚಾಲಕನ ನಿಯಂತ್ರಣ: ಹೊಂಡಕ್ಕೆ ಹಾರಿದ KSRTC ಬಸ್; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ! ಬಿಸಿಲ ತಾಪ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, … Continue reading Rain News: ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆ ಸಾಧ್ಯತೆ!
Copy and paste this URL into your WordPress site to embed
Copy and paste this code into your site to embed