Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Rain News: ಕರ್ನಾಟಕದಲ್ಲಿ ನಾಳೆ ರಣಭೀಕರ ಮಳೆ ಸಾಧ್ಯತೆ: ಎಲ್ಲೆಲ್ಲಿ?

    By AIN AuthorJune 13, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕರ್ನಾಟಕದಲ್ಲಿ ನಾಳೆ ರಣಭೀಕರ ಮಳೆ ಆಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕಿಡ್ನಿ ಸ್ಟೋನ್‌ ಕರಗಲು ವೀಳ್ಯದೆಲೆ ರಸಕ್ಕೆ ಇದನ್ನು ಬೆರೆಸಿ ತಿನ್ನಿ.. ಆಮೇಲೆ ನೋಡಿ ಚಮತ್ಕಾರ!

    ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳಿಂದ ನಗರದ ಹಲವೆಡೆ ಸಾಧಾರಣ ಮಳೆಯಾಗಿದೆ. ಇನ್ನು ನಾಳೆ ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗಲಿರುವ ಮುನ್ಸೂಚನೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಹಾಸನ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಶನಿವಾರ ಅಂದ್ರೆ ನಾಳೆ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಿವಮೊಗ್ಗ, ಹಾಸನ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಬಿಗ್ ಶಾಕ್: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಜೂ. 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ!

    June 13, 2025

    ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆ ಮೇಲೆ ಕೆಟ್ಟ ಹೆಸರು ಬಂದಿದೆ: ಕಾಲ್ತುಳಿತಕ್ಕೆ ಮೊಯ್ಲಿ ಅಸಮಾಧಾನ!

    June 13, 2025

    ವಿಮಾನದಲ್ಲಿ ಪ್ರಯಾಣಿಸೋ ಮುನ್ನ ಇದು ತಿಳಿದಿರಲಿ: ಈ ಸೀಟಲ್ಲಿ ಕೂರೋದು ಸೇಫ್!

    June 13, 2025

    ಅಹಮದಾಬಾದ್’ನಲ್ಲಿ ನಡೆದ ದುರಂತ ಭಾರತದ ಇತಿಹಾಸದಲ್ಲೇ ಅತಿ ದೊಡ್ಡದು: ಸಿಎಂ ಇಬ್ರಾಹಿಂ

    June 13, 2025

    ವಿಮಾನ ದುರಂತದ ಬಗ್ಗೆ ಭಯಾನಕ ಭವಿಷ್ಯ ನುಡಿದಿತ್ತಾ ಆ ಪತ್ರಿಕೆ? ವೈರಲ್‌ ಫೋಟೋ ಹಿಂದಿದೆ ರೋಚಕ ಕಥೆ!

    June 13, 2025

    ಅಧಿಕಾರಿ-ನೌಕರರಿಗೆ ಕ್ರೀಡಾ ಕೂಟ ಆಯೋಜಿಸುವುದರಿಂದ ಉತ್ತಮ ಬಾಂಧವ್ಯ ಬೆಳೆಯಲಿದೆ: ಮಹೇಶ್ವರ್ ರಾವ್

    June 13, 2025

    ಅರ್ಜುನ್‌ ಜನ್ಯ ಹೊಸ ಸಾಹಸ: ́45́ ಚಿತ್ರಕ್ಕಾಗಿ ಉಗಾಂಡದಿಂದ ಬಂದಿದ್ಯಾರು?

    June 13, 2025

    ಇದೊಂದು ಬ್ಯುಸಿನೆಸ್, ಮಾರ್ಕೆಟಿಂಗ್ ಹೆಚ್ಚು ಮಾಡಲು ನಟಿ ತಮನ್ನಾ ಆಯ್ಕೆ – ಎಂ.ಬಿ ಪಾಟೀಲ್

    June 13, 2025

    ತಡವಾಗಿ ಊಟ ಮಾಡುವ ಅಭ್ಯಾಸ ನಿಮಗಿದೆಯಾ? ತಕ್ಷಣ ಬದಲಾಯಿಸಿಕೊಳ್ಳಿ.. ಇಲ್ಲದಿದ್ದರೆ ಈ 5 ಕಾಯಿಲೆಗಳು ಬರೋದು ಗ್ಯಾರಂಟಿ

    June 13, 2025

    Plane Crash: ನಾನು ಬದುಕುಳಿದಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ: ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು..?

    June 13, 2025

    Ahmedabad plane crash: ತಂದೆಯ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗನ ದಾರುಣ ಅಂತ್ಯ..!

    June 13, 2025

    6 ತಿಂಗಳಲ್ಲಿ 6 ಘೋರ ದುರಂತಗಳು: ಏನಾಗಿದೆ ಈ ದೇಶಕ್ಕೆ?

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.