Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ!
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ! ಜೂನ್ 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ!
Copy and paste this URL into your WordPress site to embed
Copy and paste this code into your site to embed