Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

    By AIN AuthorApril 21, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ

    IPL 2025: ಚೆನ್ನೈಗೆ ಮತ್ತೊಂದು ಸೋಲು: CSK ವಿರುದ್ಧ ಗೆದ್ದು ಬೀಗಿದ ಮುಂಬೈ!

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಭವಿಷ್ಯ ಹೇಳಿದೆ

    ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

    Demo
    Share. Facebook Twitter LinkedIn Email WhatsApp

    Related Posts

    ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!

    June 24, 2025

    ರಾತ್ರಿ ಹೊತ್ತು ಎರಡು ಲವಂಗ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    June 24, 2025

    ಯಾವ ರೋಗವೂ ನಿಮ್ಮ ಬಳಿ ಸುಳಿಯದಿರಲು ನಿತ್ಯ ಒಂದು ಹಿಡಿ ಈ ಸೊಪ್ಪು ತಿನ್ನಿ!

    June 24, 2025

    Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್‌ ಕಟ್‌!

    June 24, 2025

    ನನಗೆ ಅಪಮಾನ ಮಾಡಿದ ಅಧಿಕಾರಿ ರಾಜೇಂದ್ರ ಕಠಾರಿಯ ವಿರುದ್ಧ ಸರ್ಕಾರ ಕ್ರಮ ಜರುಗಿಸಲೇ ಇಲ್ಲ: ರಾಜು ಕಾಗೆ

    June 24, 2025

    ಹೈಟೆಕ್ ಡಿಫೆನ್ಸ್ & ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗೆ ಜಮೀನು: ಸಚಿವ ಎಂ ಬಿ ಪಾಟೀಲ್

    June 24, 2025

    ಸಿದ್ದರಾಮಯ್ಯ ಅವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆರೋಪ

    June 24, 2025

    ಮಾವು ಬೆಳೆಗಾರರ ನೆರವಿಗೆ ಬರುವಂತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕುಮಾರಸ್ವಾಮಿ ಪತ್ರ!

    June 24, 2025

    ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು! ಇಬ್ಬರು ಸ್ಥಳದಲ್ಲೇ ದುರ್ಮರಣ

    June 24, 2025

    ದುಡ್ಡು ತಗೊಂಡು ಮನೆ ಕೊಟ್ಟಿದ್ರೆ ನಾನೇ ರಾಜೀನಾಮೆ ಕೊಡ್ತೀನಿ: ಸಚಿವ ಜಮೀರ್ ಅಹಮದ್

    June 24, 2025

    ನಂದಿನಿ ತುಪ್ಪಕ್ಕೆ ಭಾರೀ ಡಿಮ್ಯಾಂಡ್: 10 ಲಕ್ಷ ಕೆ.ಜಿ ತುಪ್ಪ ಪೂರೈಸುವಂತೆ TTD ಮನವಿ

    June 24, 2025

    ಮುಟ್ಟಿನ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸುವುದು ಸರಿಯೋ ತಪ್ಪೋ? ತಜ್ಞರು ಹೇಳೋದು ಹೀಗೆ

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.