Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!
ಬೆಂಗಳೂರು– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ರಾಷ್ಟ್ರಪತಿ ಭೇಟಿ ವೇಳೆ ಏಳು ಬಿಲ್ಲುಗಳನ್ನು ಅನುಮೋದಿಸಲು ಮನವಿ: ಸಿಎಂ ಸಿದ್ದರಾಮಯ್ಯ! ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!
Copy and paste this URL into your WordPress site to embed
Copy and paste this code into your site to embed