Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ IPL 2025: ಚೆನ್ನೈಗೆ ಮತ್ತೊಂದು ಸೋಲು: CSK ವಿರುದ್ಧ ಗೆದ್ದು ಬೀಗಿದ ಮುಂಬೈ! ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಭವಿಷ್ಯ ಹೇಳಿದೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!