Close Menu
Ain Live News
    Facebook X (Twitter) Instagram YouTube
    Wednesday, June 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Rain News: ಕರ್ನಾಟಕದಲ್ಲಿ ಜೂ.8ರವರೆಗೆ ಸಾಧಾರಣ ಮಳೆ!

    By AIN AuthorJune 2, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕರ್ನಾಟಕದಲ್ಲಿ ಜೂನ್ 8ರವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್ ಗ್ಯಾರಂಟಿ: ಪ್ರವೀಣ್ ಶೆಟ್ಟಿ!

    ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

    ಕಳೆದ ಎರಡು ವಾರದಿಂದ ಕರ್ನಾಟಕದಾದ್ಯಂತ ಭಾರೀ ಮಳೆಯಾದ ಪರಿಣಾಮ ನಾನಾ ಅವಾಂತರ ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇದೀಗ ಜೂ.8ರವರೆಗೂ ಕರ್ನಾಟಕದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    IPL 2025: ಈ ಸಲ ಕಪ್ ನಮ್ದು.. ಚೊಚ್ಚಲ IPL ಟ್ರೋಫಿ ಗೆದ್ದು ಬೀಗಿದ ಆರ್ ಸಿಬಿ!

    June 3, 2025

    RCB Vs PBKS: ಕಾರಲ್ಲೇ ಫೈನಲ್ ಮ್ಯಾಚ್ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ!

    June 3, 2025

    ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ವಿಜಯೇಂದ್ರ!

    June 3, 2025

    RCB Vs PBKS ಫೈನಲ್ ಫೈಟ್: ಬೆಂಗಳೂರು ಗೆಲುವಿಗಾಗಿ ರಕ್ತದಾನ ಮಾಡಿದ ಕಿರುತೆರೆ ನಟಿ ರಜಿನಿ!

    June 3, 2025

    ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

    June 3, 2025

    IPL 2025: ಈ ಸಲ ಕಪ್ ನಮ್ದೇ: RCB ತಂಡಕ್ಕೆ ಶುಭ ಕೋರಿದ ಪರಿಷತ್ ಶಾಸಕ TA ಶರವಣ!

    June 3, 2025

    ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಕುರಿತು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುವೆ: DCM ಡಿಕೆ ಶಿವಕುಮಾರ್!

    June 3, 2025

    ರೈತರ ಹಕ್ಕನ್ನು ಮೊಟಕುಗೊಳಿಸುವ ಕೆಲಸವು ರಾಜ್ಯ ಸರ್ಕಾರಕ್ಕೆ ಶೋಭೆ ತರುವುದಿಲ್ಲ: ಬಿ.ವೈ.ವಿಜಯೇಂದ್ರ

    June 3, 2025

    Gruha Lakshmi Scheme: ಗೃಹ ಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

    June 3, 2025

    ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವುಂಟು ಮಾಡುವ ಕಮಲ್ ಹಾಸನ್ ವರ್ತನೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ

    June 3, 2025

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳುತ್ತೇವೆ: ಡಿ.ಕೆ. ಶಿವಕುಮಾರ್

    June 3, 2025

    RCB vs PBKS: ಆರ್ ​ಸಿಬಿ ಗೆಲ್ಲುತ್ತೆ ಎಂದು ಈಗಲೇ ಹೇಳಬೇಡಿ ಎಂದು ಅನಿಲ್ ಕುಂಬ್ಳೆ ಹೇಳಿದ್ಯಾಕೆ..?

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.