Rain News: ಕರ್ನಾಟಕದಲ್ಲಿ ಜೂ.8ರವರೆಗೆ ಸಾಧಾರಣ ಮಳೆ!

ಬೆಂಗಳೂರು:- ಕರ್ನಾಟಕದಲ್ಲಿ ಜೂನ್ 8ರವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್ ಗ್ಯಾರಂಟಿ: ಪ್ರವೀಣ್ ಶೆಟ್ಟಿ! ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ. ಕಳೆದ ಎರಡು ವಾರದಿಂದ ಕರ್ನಾಟಕದಾದ್ಯಂತ ಭಾರೀ ಮಳೆಯಾದ ಪರಿಣಾಮ ನಾನಾ ಅವಾಂತರ ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇದೀಗ ಜೂ.8ರವರೆಗೂ ಕರ್ನಾಟಕದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ … Continue reading Rain News: ಕರ್ನಾಟಕದಲ್ಲಿ ಜೂ.8ರವರೆಗೆ ಸಾಧಾರಣ ಮಳೆ!