Rain News: ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಹೈದರಾಬಾದ್ ಪ್ಲೇ ಆಫ್ ಕನಸು ಭಗ್ನ: ಮಳೆಯಿಂದ ಡೆಲ್ಲಿ ವಿರುದ್ಧದ ಪಂದ್ಯ ರದ್ದು! ಲೀಗ್ ಹಂತದಲ್ಲೇ SRH ಔಟ್! ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಿಜಯನಗರ, … Continue reading Rain News: ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ!