Rain News: ಬೆಂಗಳೂರಿನಲ್ಲಿ ದಿಢೀರ್ ಮಳೆ: ವಾಹನ ಸವಾರರು ಹೈರಾಣು!

ಬೆಂಗಳೂರು:- ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕಳಪೆ ಪ್ರದರ್ಶನ ತೋರುತ್ತಿರುವ ಸಿಎಸ್​ಕೆಗೆ ಸಿಹಿ ಸುದ್ದಿ: ರುತುರಾಜ್ ಸ್ಥಾನಕ್ಕೆ 17 ವರ್ಷದ ಸ್ಫೋಟಕ ಆಟಗಾರ ಎಂಟ್ರಿ! ಮಧ್ಯಾಹ್ನದಿಂದ ನಗರದೆಲ್ಲೆಡೆ ಮೋಡ ಕವಿದ ವಾತಾವರಣವಿತ್ತು. ಇದೀಗ ನಗರದ ಹಲವೆಡೆ ಧಾರಾಕಾರ ಮಳೆ ಆಗಿದೆ. ವಿಧಾನಸೌಧ, ಕೆ.ಆರ್ ಸರ್ಕಲ್, ಕಾರ್ಪೊರೇಷನ್, ಶಾಂತಿ ನಗರ, ಮೆಜೆಸ್ಟಿಕ್, ಮೈಸೂರ್ ಬ್ಯಾಂಕ್, ಟೌನ್​ಹಾಲ್, ರಿಚ್ಮಂಡ್​ ಟೌನ್, ಜಯನಗರ ಸೇರಿದಂತೆ ಹಲವೆಡೆ ಮಳೆ ಆಗಿದೆ. … Continue reading Rain News: ಬೆಂಗಳೂರಿನಲ್ಲಿ ದಿಢೀರ್ ಮಳೆ: ವಾಹನ ಸವಾರರು ಹೈರಾಣು!