Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ನನ್ನ ಫ್ರೆಂಡ್‌ಶಿಪ್‌ ಅವನಿಗೆ ಬೇಡ ಅಂದ್ರೆ ನೇರವಾಗಿ ಹೇಳಲಿ: ವಿನಯ್- ರಜತ್ ಸ್ನೇಹದಲ್ಲಿ ಬಿರುಕು!? ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಕೋಲಾರ, ಮೈಸೂರು, ರಾಮನಗರ, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೇ, ಮುಂದಿನ ಮೂರು ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ!