ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಧಾರಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
IPL 2025: ಇಂದು ಪಂಜಾಬ್-ಬೆಂಗಳೂರು ಫೈನಲ್ ಫೈಟ್: RCBಗೆ ಹೆಚ್ಚಿದ ಗಾಯದ ಚಿಂತೆ!
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.