Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ. ಡೊಳ್ಳು ಹೊಟ್ಟೆ ಕರಗಿಸಲು ಇಲ್ಲಿದೆ ಮದ್ದು: ಹೀಗೆ ಮಾಡಿದ್ರೆ ರಿಸಲ್ಟ್ ಗ್ಯಾರಂಟಿ! ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಾರ್ಚ್ ತಿಂಗಳಿನಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ!