Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಜೋರು ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ?
ಬೆಂಗಳೂರು:- ಕರ್ನಾಟಕದ ಹಲವೆಡೆ ಇಂದು ರಣಭೀಕರ ಮಳೆ ಆಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಅವಾಂತರ: ಕರ್ನಾಟಕದ ಹಲವೆಡೆ ಅವಾಂತರ ಸೃಷ್ಟಿ; ಎಲ್ಲೆಲ್ಲಿ ಏನಾಯ್ತು? ಇಲ್ಲಿದೆ ಡೀಟೈಲ್ಸ್! ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗಲಿರುವ ಮುನ್ಸೂಚನೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಹಾಸನ, … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಜೋರು ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ?
Copy and paste this URL into your WordPress site to embed
Copy and paste this code into your site to embed