Close Menu
Ain Live News
    Facebook X (Twitter) Instagram YouTube
    Sunday, June 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಧಾರಕಾರ ಮಳೆ: ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ!

    By AIN AuthorMay 31, 2025
    Share
    Facebook Twitter LinkedIn Pinterest Email
    Demo

    ಮಂಗಳೂರು:- ಧಾರಕಾರ ಮಳೆ: ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    IPL 2025: ಮುಂಬೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಗುಜರಾತ್.. Qualifier 2 ಗೆ ಲಗ್ಗೆಯಿಟ್ಟ MI

    ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಅಂಗನವಾಡಿಯಿಂದ ಫ್ರೌಡಶಾಲೆಯವರೆಗೆ ರಜೆ ಘೋಷಣೆ ಮಾಡಲಾಗಿದೆ.

    ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಜಿಲ್ಲೆಯಾದ್ಯಂತ ವರುಣಾರ್ಭಟ ಜೋರಾಗಿದೆ. ಭಾರೀ ಮಳೆ ಪರಿಣಾಮ ವಿವಿಧೆಡೆ ಆರು ಮಂದಿ ಬಲಿಯಾಗಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್

    June 1, 2025

    ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!

    June 1, 2025

    ಬೆಳಗಾವಿ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು Spot Death!

    June 1, 2025

    ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!

    June 1, 2025

    ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್!

    June 1, 2025

    ನಮ್ಮ ಕನ್ನಡದ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ನಟಿ ಸುಧಾರಾಣಿ!

    June 1, 2025

    ಚಿನ್ನದ ಗಣಿಯಲ್ಲಿ ಓರ್ವ ಕಾರ್ಮಿಕ ಬಲಿ, ಮತ್ತೋರ್ವನಿಗೆ ಮಾರಣಾಂತಿಕ ಗಾಯ!

    June 1, 2025

    ಕಳ್ಳರ ಕರಾಮತ್ತು: ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಎಸ್ಕೇಪ್.. ದೂರು ದಾಖಲು!

    June 1, 2025

    ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಕಮಲ್ ಹಾಸನ್ ಕ್ಷಮೆ ಕೇಳಬೇಕು- ರಚಿತಾ ರಾಮ್!

    June 1, 2025

    ಹಳೇ ದ್ವೇಷ.. ಆಸ್ತಿ ವಿಚಾರ: ನಡುರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಕೊಲೆ!

    June 1, 2025

    ಪ್ರಶ್ನೆ ಮಾಡಿದ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಡ್ರೈವರ್ ಸಸ್ಪೆಂಡ್!

    June 1, 2025

    ಗ್ಯಾಂಗ್ ರೇಪ್: ಬಾಲಕಿ ಪುಸಲಾಯಿಸಿ 6 ಮಂದಿಯಿಂದ ಕೃತ್ಯ.. ಇಬ್ಬರು ಅರೆಸ್ಟ್!

    June 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.