ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕುಗೊಂಡಿದೆ. ಕರಾವಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಹಾವೇರಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೂಡ ಮಳೆಯಾಗಲಿದೆ
IPL ಟ್ರೋಫಿ ಗೆದ್ದ RCB: ಪಂದ್ಯಶ್ರೇಷ್ಠ ಗೆದ್ದು ವಿಶೇಷ ದಾಖಲೆ ಬರೆದ ಕೃನಾಲ್!
ಎಚ್ಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.