ಕರ್ನಾಟಕದಲ್ಲಿ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಅದರಂತೆ ಕರ್ನಾಟಕದ ಹಲವೆಡೆ ಇಂದಿನಿಂದ ಮಳೆಯ ಆರ್ಭಟ ಜೋರಾಗಿ ಇರಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ರೇವ್ ಪಾರ್ಟಿ ಮೇಲೆ ದಾಳಿ: 30ಕ್ಕೂ ಹೆಚ್ಚು ಯುವಕ-ಯುವತಿಯರು ನಶೆಯಲ್ಲಿ ತೇಲಾಟ.. ಬಿಸಿ ಮುಟ್ಟಿಸಿದ ಖಾಕಿ! ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್​ನಲ್ಲಿ ಸಾಧಾರಣ … Continue reading ಕರ್ನಾಟಕದಲ್ಲಿ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!