ಭಾರಿ ಮಳೆ: ಕೊಡಗಿನ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಭರ್ತಿ!
ಕೊಡಗು:- ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ನದಿ ತೊರೆಗಳು ತುಂಬಿ ಹರಿಯುತ್ತಿದೆ. ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದೆ. ಬ್ರಹ್ಮಗಿರಿ ತಪ್ಪಲು ಪ್ರದೇಶ ತಲಕಾವೇರಿ ಭಾಗಮಂಡಲದಲ್ಲು ಭಾರಿ ಮಳೆಯಾಗುತ್ತಿದೆ. ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್ ಸಪ್ಲೈ ಬಂದ್! ಈ ಭಾಗದಲ್ಲಿ ಭಾರಿ ಮಳೆ ಹಿನ್ನಲೆ ಕಾವೇರಿ ನದಿ ಮಟ್ಟ ಗಣನೀಯ ಏರಿ ಕಂಡಿದೆ. ಕಾವೇರಿ ನದಿಯಲ್ಲಿ ನೀರು ಹೆಚ್ಚಾಗಿರೋದ್ರಿಂದ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೋಮ್ಮೆ ಭರ್ತಿಯಾಗಿದೆ. ನಾಪೋಕ್ಲು-ಭಾಗಮಂಡಲ … Continue reading ಭಾರಿ ಮಳೆ: ಕೊಡಗಿನ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಭರ್ತಿ!
Copy and paste this URL into your WordPress site to embed
Copy and paste this code into your site to embed