Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    By AIN AuthorJune 7, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕರ್ನಾಟಕದಲ್ಲಿ ಇಷ್ಟು ದಿನ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 11 ರಿಂದ ಮತ್ತೆ ಮಳೆ ಆರ್ಭಟ ಜೋರಾಗಲಿದೆ. ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ನೀಡಲಾಗಿದೆ.

    ಅನಾರೋಗ್ಯ ಸಮಸ್ಯೆ: ದಿಢೀರ್ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ!

    ಜೂ.12 ಗುರುವಾರ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಹಳದಿ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ರಾಜ್ಯಗಳಾದ ಕೇರಳ, ಕರಾವಳಿ ಕರ್ನಾಟಕದಲ್ಲಿ ವಾರವಿಡೀ ಮಳೆಯಾಗುವ ಸಾಧ್ಯತೆಯಿದೆ.

    ಶಿವಮೊಗ್ಗ, ಹಾಸನದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು, ಬೆಂಗಳೂರಿನ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಮತ್ತು ಮೈಸೂರು, ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

    Demo
    Share. Facebook Twitter LinkedIn Email WhatsApp

    Related Posts

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಇದೊಂದು ಲಜ್ಜೆಗೇಡಿ ಸರ್ಕಾರ – ಸಚಿವ ಸೋಮಣ್ಣ ಆಕ್ರೋಶ

    June 7, 2025

    ಮಳೆ ಹಾನಿ ಪ್ರದೇಶಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೇಟಿ, ಪರಿಶೀಲನೆ

    June 7, 2025

    RCB ವಿಜಯೋತ್ಸವದಲ್ಲಿ ಕಾಲ್ತುಳಿತ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು!

    June 7, 2025

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: ಹೆಚ್.ಡಿ. ಕುಮಾರಸ್ವಾಮಿ

    June 7, 2025

    ಕಾಲ್ತುಳಿತ ಪ್ರಕರಣ: ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ!

    June 7, 2025

    ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ: ಬೇಳೂರು ಗೋಪಾಲಕೃಷ್ಣ

    June 7, 2025

    Corona Virus: ದೇಶದಲ್ಲಿ ಇಂದು 391 ಮಂದಿಗೆ ಕೊರೋನಾ ಸೋಂಕು..! ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.