ಇಂದಿನಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ!
ಬೆಂಗಳೂರು:- ಇಂದಿನಿಂದ ಕರ್ನಾಟಕದಲ್ಲಿ ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಭಾರೀ ಮಳೆಯ ಮುನ್ಸೂಚನೆ: ಇಂದು ಕರ್ನಾಟಕದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ! ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, … Continue reading ಇಂದಿನಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ!
Copy and paste this URL into your WordPress site to embed
Copy and paste this code into your site to embed