ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಆರ್ಭಟ: ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭರ್ಜರಿ ಮಳೆ ಆಗಲಿದ್ದು, ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. IPL 2025: ಲಕ್ನೋ ವಿರುದ್ಧ ಪಂಜಾಬ್ ಗೆ 8 ವಿಕೆಟ್ ಗಳ ಭರ್ಜರಿ ಜಯ! ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಆರ್ಭಟ: ಯೆಲ್ಲೋ ಅಲರ್ಟ್ ಘೋಷಣೆ!
Copy and paste this URL into your WordPress site to embed
Copy and paste this code into your site to embed