Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಧಾರಾಕಾರ ಮಳೆ: ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ, ಮನೆಗಳಿಗೆ ನುಗ್ಗಿದ ನೀರು!

    By AIN AuthorMay 14, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಧಾರಾಕಾರ ಮಳೆಗೆ ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ ಆಗಿದೆ. ಗಣೇಶ್ ನಗರ, ಆನಂದನಗರದಲ್ಲಿ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಯಿತು. ಮನೆಯೊಳಗೆ ನೀರು ನುಗ್ಗಿದ್ದರಿಂದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾದವು. ಟಿವಿ, ಫ್ರಿಡ್ಜ್, ವಾಷಿಂಗ್ ಮಷಿನ್​ ಎಲ್ಲವೂ ನೀರು ಪಾಲಾದವು.

    IPL ಆರಂಭಕ್ಕೂ ಮುನ್ನ RCBಗೆ ಆಘಾತ: ಪ್ರಮುಖ ಆಟಗಾರ ಅಲಭ್ಯ!

    ಇನ್ನೂ ಮತ್ತೊಂದೆಡೆ ಬೆಂಗಳೂರಿನಲ್ಲಿ ಹೆಚ್ಚು ಮಳೆ ಬಾರದಿದ್ದರೂ, ಸಣ್ಣ ಮಳೆಗೇ ಹೆಚ್ಚು ಅವಾಂತರಗಳಾಗುತ್ತಿವೆ. ಮಂಗಳವಾರ ಸಂಜೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ 36ಕ್ಕೂ ಹೆಚ್ಚು ಬೃಹತ್​ ಮರಗಳು ನೆಲಕ್ಕುರುಳಿವೆ. ಬಿಬಿಎಂಪಿ 8 ವಲಯದಲ್ಲಿ 36ಕ್ಕೂ ಹೆಚ್ಚು ಮರಗಳು, 121 ಕೊಂಬೆಗಳು ಧರೆಗುರುಳಿರುವ ಮಾಹಿತಿ ಸಿಕ್ಕಿದೆ. ಇನ್ನು ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ ವಲಯದಲ್ಲೇ ಹೆಚ್ಚು ಮರಗಳು ಉರುಳಿವೆ.

    ಮೆಜೆಸ್ಟಿಕ್, ಶಾಂತಿನಗರ, ಬಸವನಗುಡಿ, ಮಲ್ಲೇಶ್ವರಂ ಸೇರಿದಂತೆ ಇಡೀ ನಗರವನ್ನೇ ಮಳೆರಾಯ ಆವರಿಸಿದ್ದ. ರಸ್ತೆಗಳೆಲ್ಲಾ ಜಲಾವೃತ ಆಗಿದ್ದವು. ಮಳೆ ಶುರುವಾಗುತ್ತಿದ್ದಂತೆಯೇ ಮೈಸೂರು ಬ್ಯಾಂಕ್ ಸರ್ಕಲ್‌ ಬಳಿ ಟ್ರಾಫಿಕ್‌ ಜಾಮ್ ಆಗಿತ್ತು. ಆ ಬಳಿಕ ನಿಧಾನವಾಗಿ ವಾಹನಗಳ ಓಡಾಟ ಸಾಗಿತ್ತು.

    ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆ ಅವಾಂತರಗಳ ಸರಮಾಲೆಯನ್ನೇ ಸೃಷ್ಟಿಸಿದೆ

    Demo
    Share. Facebook Twitter LinkedIn Email WhatsApp

    Related Posts

    Rain News: ಕರ್ನಾಟಕದಲ್ಲಿ ನಾಳೆಯಿಂದ ಭಾರೀ ಮಳೆ: ಈ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​!

    June 12, 2025

    ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್‌!

    June 12, 2025

    ನೀವು ಯಾವಾಗಲೂ ಮೊಬೈಲ್, ಟಿವಿ ಜಾಸ್ತಿ ನೋಡುತ್ತೀರಾ? ಹಾಗಿದ್ರೆ ನಿಮ್ಮ ಲೈಂಗಿಕ ಜೀವನ ಕಷ್ಟ..ಕಷ್ಟ!

    June 12, 2025

    ಕಾಲ್ತುಳಿತ ಕೇಸ್ : ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ ನಿಖಿಲ್ ಸೋಸಲೆ​​ ಸೇರಿ ನಾಲ್ವರಿಗೆ ಜಾಮೀನು!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಗ್ರಾಮೀಣ-ನಗರದ ಮಕ್ಕಳಿಗೆ ವಿಜ್ಞಾನದ ಪರಿಚಯ: ರಾಜ್ಯದಲ್ಲಿ ಎರಡು ನಕ್ಷತ್ರಮಂದಿರ ನಿರ್ಮಾಣ: ಹುಲಿಕಲ್‌ ನಟರಾಜ್‌

    June 12, 2025

    ಪೈಲಟ್ ‘ಮೇಡೇ ಮೇಡ್’ ಎನ್ನುತ್ತಿದ್ದಂತೆ ಪತನಗೊಂಡ ವಿಮಾನ..! ಮುಂದೆ ಆಗಿದ್ದೇ ಘೋರ ದುರಂತ

    June 12, 2025

    BREAKING.. ಅಹ್ಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು!

    June 12, 2025

    ಯಮ ವಿಮಾನ: ಅಹಮದಾಬಾದ್‌ನಲ್ಲಿ ವಿಮಾನ ಪತನಕ್ಕೆ ಹಾರಿಹೋಯ್ತು 242 ಪ್ರಯಾಣಿಕರ ಪ್ರಾಣಪಕ್ಷಿ!

    June 12, 2025

    ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ: ವಿಮಾನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    June 12, 2025

    Ahmedabad Plane Crash: ಏರ್ ಇಂಡಿಯಾ ವಿಮಾನ ದುರಂತ: ಮೃತರ ಸಂಖ್ಯೆ 133ಕ್ಕೆ ಏರಿಕೆ..!

    June 12, 2025

    ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.