ಧಾರಾಕಾರ ಮಳೆ: ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ, ಮನೆಗಳಿಗೆ ನುಗ್ಗಿದ ನೀರು!

ಬೆಂಗಳೂರು:- ಧಾರಾಕಾರ ಮಳೆಗೆ ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ ಆಗಿದೆ. ಗಣೇಶ್ ನಗರ, ಆನಂದನಗರದಲ್ಲಿ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಯಿತು. ಮನೆಯೊಳಗೆ ನೀರು ನುಗ್ಗಿದ್ದರಿಂದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾದವು. ಟಿವಿ, ಫ್ರಿಡ್ಜ್, ವಾಷಿಂಗ್ ಮಷಿನ್​ ಎಲ್ಲವೂ ನೀರು ಪಾಲಾದವು. IPL ಆರಂಭಕ್ಕೂ ಮುನ್ನ RCBಗೆ ಆಘಾತ: ಪ್ರಮುಖ ಆಟಗಾರ ಅಲಭ್ಯ! ಇನ್ನೂ ಮತ್ತೊಂದೆಡೆ ಬೆಂಗಳೂರಿನಲ್ಲಿ ಹೆಚ್ಚು ಮಳೆ ಬಾರದಿದ್ದರೂ, ಸಣ್ಣ ಮಳೆಗೇ ಹೆಚ್ಚು ಅವಾಂತರಗಳಾಗುತ್ತಿವೆ. ಮಂಗಳವಾರ ಸಂಜೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ 36ಕ್ಕೂ ಹೆಚ್ಚು … Continue reading ಧಾರಾಕಾರ ಮಳೆ: ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ, ಮನೆಗಳಿಗೆ ನುಗ್ಗಿದ ನೀರು!