ಮಳೆ ಆರ್ಭಟ: ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಚಿಕ್ಕಮಗಳೂರು/ಉಡುಪಿ:– ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಉಡುಪಿ ಮತ್ತು ಕೊಡಗು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು.. ಜನಜೀವನ ಅಸ್ತವ್ಯಸ್ತ! ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಗೆ ಇಂದು ರೆಡ್ ಅಲರ್ಟ್​ ಘೋಷಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಗೂ … Continue reading ಮಳೆ ಆರ್ಭಟ: ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!