ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.26 ರಿಂದ ಮಳೆ ಅಬ್ಬರ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂ. 26 ರಿಂದ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು| ಪ್ರತಿಷ್ಟಿತ ಐಸ್ ಕ್ರೀಂ ಪಾರ್ಲರ್ ಬಳಿ ಕಿಡಿಗೇಡಿಗಳ ಗೂಂಡಾವರ್ತನೆ! ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.26 ರಿಂದ ಮಳೆ ಅಬ್ಬರ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ!