ಧಾರಕಾರ ಮಳೆ: ಇಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ!

ಬೆಂಗಳೂರು:- ಜಿಲ್ಲೆಯಲ್ಲಿ ಧಾರಕಾರ ಮಳೆ ಮುಂದುವರೆದಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ವೆಂಕಟ ರಾಜ ಅದೇಶ ಹೊರಡಿಸಿದ್ದಾರೆ. ಹೆತ್ತ ತಾಯಿಯ ಬರ್ಬರ ಕೊಲೆ: ಶವ ಕಾಡಿನಲ್ಲಿ ಸುಟ್ಟು ಹೋಗಿದ್ದ ಆರೋಪಿ ಅರೆಸ್ಟ್! ಮಲೆನಾಡಲ್ಲಿ ಭಾರೀ ಗಾಳಿ-ಮಳೆ ಹಿನ್ನೆಲೆ ಚಿಕ್ಕಮಗಳೂರಿನ 5 ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, … Continue reading ಧಾರಕಾರ ಮಳೆ: ಇಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ!