ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಮಳೆ ಆರ್ಭಟ: RCB Vs KKR ಪಂದ್ಯ ರದ್ದು!? ಫ್ಯಾನ್ಸ್ ಬೇಸರ!

ಬೆಂಗಳೂರು:- ಐಪಿಎಲ್ 2025ರ 58 ನೇ ಪಂದ್ಯ ಇಂದು ಅಂದರೆ ಮೇ 17 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯ ಇದುವರೆಗೂ ಆರಂಭವಾಗಿಲ್ಲ. ಟಾಸ್ ಕೂಡ ನಡೆದಿಲ್ಲ. ಹೀಗಾಗಿ ಈ ಪಂದ್ಯ ನಡೆಯುವುದು ಕಷ್ಟಸಾಧ್ಯವಾಗಿದೆ. ನಾನು ಭಾರತಕ್ಕೆ ಬರುತ್ತೇನೆ ಎಂದ ABD.. RCB ಫ್ಯಾನ್ಸ್ ದಿಲ್ ಖುಷ್! ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಮಳೆ ಆರ್ಭಟ ಜೋರಾಗಿದ್ದು, ಫುಲ್ ಟ್ರಾಫಿಕ್ ಜಾಮ್ … Continue reading ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಮಳೆ ಆರ್ಭಟ: RCB Vs KKR ಪಂದ್ಯ ರದ್ದು!? ಫ್ಯಾನ್ಸ್ ಬೇಸರ!