ಮಳೆ ಆರ್ಭಟ: ಕರ್ನಾಟಕದಲ್ಲಿ ನಾಳೆ ಯೆಲ್ಲೋ ಅಲರ್ಟ್..8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!
ಬೆಂಗಳೂರು:- ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಶನಿವಾರ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಟ್ಟಿಂಗ್ ಆಡಬೇಡ ಎಂದು ತಂದೆ ಬುದ್ದಿ ಹೇಳಿದಕ್ಕೆ ಮಗ ಸೂಸೈಡ್! ಜೂನ್ 5 ರವರೆಗೆ ರಾಜ್ಯಾದ್ಯಂತ ಭಾರೀ ಮಳೆ ಮುಂದುವರಿಯಲಿದೆ. ಕೇರಳದಲ್ಲಿ ಮುಂದಿನ ಐದು ದಿನಗಳವರೆಗೆ ಪಶ್ಚಿಮ ದಿಕ್ಕಿನ ಗಾಳಿ ಬೀಸುವ ನಿರೀಕ್ಷೆಯಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಮತ್ತು ನದಿ ದಂಡೆಯ ಬಳಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೆ. ರಾಜನ್ ತಿಳಿಸಿದ್ದಾರೆ. ಕೊಟ್ಟಾಯಂ ಜಿಲ್ಲೆಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇಬ್ಬರು … Continue reading ಮಳೆ ಆರ್ಭಟ: ಕರ್ನಾಟಕದಲ್ಲಿ ನಾಳೆ ಯೆಲ್ಲೋ ಅಲರ್ಟ್..8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!
Copy and paste this URL into your WordPress site to embed
Copy and paste this code into your site to embed