ಗೆಲ್ಲುವ ಪಂದ್ಯ ಕೈಚೆಲ್ಲಿದ ರಾಜಸ್ಥಾನ್: RR ಕ್ಯಾಪ್ಟನ್ ರಿಯಾನ್ ಪರಾಗ್ ಹೇಳಿದ್ದೇನು?

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರ್ ಆರ್ ವಿರುದ್ಧ ಗೆದ್ದು ಬೀಗಿದೆ. ಆದರೆ ಗೆಲುವಿನ ಸನಿಹದಲ್ಲಿ ಬಂದು ರಾಜಸ್ಥಾನ್ ಪಂದ್ಯ ಕೈಚೆಲ್ಲಿದೆ. ಬಿಜೆಪಿಗೆ ತಿರುಗೇಟು ನೀಡಿದ ಸಿ.ಎಂ.ಸಿದ್ದರಾಮಯ್ಯ: ಹೇಳಿದ್ದೇನು!? ಪಂದ್ಯದ ಸೋಲಿನ ನಂತರ ಪಂದ್ಯ ಪ್ರಸ್ತುತಿಯಲ್ಲಿ ಮಾತನಾಡಿದ ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದರು, ‘ನಾವು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದೆವು. ಈ ಪಿಚ್​ನಲ್ಲಿ 210 ರಿಂದ 215 … Continue reading ಗೆಲ್ಲುವ ಪಂದ್ಯ ಕೈಚೆಲ್ಲಿದ ರಾಜಸ್ಥಾನ್: RR ಕ್ಯಾಪ್ಟನ್ ರಿಯಾನ್ ಪರಾಗ್ ಹೇಳಿದ್ದೇನು?