RCB ಮುಡಿಗೆ ಐಪಿಎಲ್ ಪಟ್ಟ: ಯಶಸ್ವಿ ನಾಯಕನಾಗಿ ಹೊರಹೊಮ್ಮಿದ ರಜತ್ ಪಾಟಿದಾರ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊನೆಗೂ ಪ್ರಶಸ್ತಿ ಬರವನ್ನು ನೀಗಿಸಿಕೊಂಡಿದೆ. ಮೋದಿ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್‌ಸಿಬಿ ಕೇವಲ 6 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದ RCB: ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್! 17 ವರ್ಷಗಳಿಂದ ಆರ್‌ಸಿಬಿ ಕೈಗೆಟುಕದ ಗಗನ ಕುಸುಮವೊಂದು ಇದೀಗ ಐಪಿಎಲ್ ಕಿರೀಟವಾಗಿ ಆರ್‌ಸಿಬಿ ಮುಡಿಗೇರಿದೆ. ಕೋಟ್ಯಾಂತರ ಆರ್‌ಸಿಬಿ ಅಭಿಮಾನಿಗಳ ಪ್ರಾಥನೆ ಕೊನೆಗೂ ಫಲಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ … Continue reading RCB ಮುಡಿಗೆ ಐಪಿಎಲ್ ಪಟ್ಟ: ಯಶಸ್ವಿ ನಾಯಕನಾಗಿ ಹೊರಹೊಮ್ಮಿದ ರಜತ್ ಪಾಟಿದಾರ್!
Copy and paste this URL into your WordPress site to embed
Copy and paste this code into your site to embed