ರಾಮನಗರ : ಹಾಡಹಗಲೇ ರೌಡಿಶೀಟರ್ ಅಟ್ಟಾಡಿಸಿ ಬರ್ಬರ ಹತ್ಯೆ

ರಾಮನಗರ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್‌ ಸುಹಾಶ್‌ ಶೆಟ್ಟಿ ಹತ್ಯೆ ಪ್ರಕರಣ ಮಾಸುವ ಮುನ್ನವೇ ರಾಮನಗರದಲ್ಲಿ ಮತ್ತೊಬ್ಬ ರೌಡಿಶೀಟರ್‌ ಹತ್ಯೆ ನಡೆದಿದೆ.  ರೌಡಿಶೀಟರ್‌ವೊಬ್ಬನನ್ನ ಲಾಂಗು, ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾರೋಹಳ್ಳಿ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಬಳಿ ನಡೆದಿದೆ.   ರೌಡಿಶೀಟರ್ ಸಂತೋಷ್ (33) ಅಲಿಯಾಸ್ ಕರಡಿ ಹತ್ಯೆಯಾದ ವ್ಯಕ್ತಿಯಾಗಿದ್ದು, ಈತ ಬೆಂಗಳೂರಿನ ನಿವಾಸಿಯಾಗಿದ್ದು,  ಬೆಂಗಳೂರಿನ ಹಲವು ಠಾಣೆಗಳಲ್ಲಿ ಮೃತ ವ್ಯಕ್ತಿ ಮೇಲೆ ಕ್ರಿಮಿನಲ್ ಕೇಸ್ ಗಳಿದ್ದವು. ಹಳೇ ವೈಷಮ್ಯಕ್ಕೆ ಕೊಲೆ ಮಾಡಿರುವ ಶಂಕೆ … Continue reading ರಾಮನಗರ : ಹಾಡಹಗಲೇ ರೌಡಿಶೀಟರ್ ಅಟ್ಟಾಡಿಸಿ ಬರ್ಬರ ಹತ್ಯೆ