ಯತ್ನಾಳ್ ಹೊಸ ಪಕ್ಷ ಕಟ್ಟುವುದರ ಬಗ್ಗೆ ರಮೇಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ
ಬೆಳಗಾವಿ: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಯತ್ನಾಳ್ ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ ಏನೋ ಮಾಡಿದ್ದಾರೆ. ಆದರೆ ಅವರ ಜೊತೆಗಿದ್ದ ಮತ್ತೊಬ್ಬ ನಾಯಕ ರಮೇಶ್ ಜಾರಕಿಹೊಳಿ ಮಾತ್ರ ಯತ್ನಾಳ್ ಹೊಸ ಪಕ್ಷ ಕಟ್ಟಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಹೊಸ ಪಕ್ಷ ಸ್ಥಾಪಿಸುವ ಮಾತುಗಳು ಊಹಾಪೋ. ಯತ್ನಾಳ ಅವರು ಬಿಜೆಪಿಯನ್ನು ಬಿಟ್ಟುಹೋಗುವುದಿಲ್ಲ, ಪಕ್ಷದಲ್ಲೇ ಮುಂದುವರೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಯತ್ನಾಳ … Continue reading ಯತ್ನಾಳ್ ಹೊಸ ಪಕ್ಷ ಕಟ್ಟುವುದರ ಬಗ್ಗೆ ರಮೇಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ
Copy and paste this URL into your WordPress site to embed
Copy and paste this code into your site to embed