Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅತ್ಯಾಚಾರ ಕೇಸ್: ಕಾಮಿಡಿ ಕಿಲಾಡಿ ಮಡೆನೂರು ಮನು ಅರೆಸ್ಟ್‌

    By Author AINMay 22, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸಹ ಕಲಾವಿದೆ ಮೇಲೆ ಅತ್ಯಾಚಾರ, ಗರ್ಭಪಾತ, ಹಲ್ಲೆ ಆರೋಪದಡಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಅರೆಸ್ಟ್‌ ಆಗಿದ್ದಾನೆ.
    ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನುವನ್ನು ಹಾಸನ ಬಳಿಯ ಶಾಂತಿಗ್ರಾಮದ ಬಳಿ ಬಂಧಿಸಿದ್ದಾರೆ.


    ಸಹ ಕಲಾವಿದೆ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರು ದಾಖಲಿಸಿಕೊಂಡಿದ್ದ ಪೊಲೀಸರು, ತಲೆ ಮರೆಸಿಕೊಂಡಿದ್ದ ಮಡೆನೂರು ಮನುವನ್ನು ಹಾಸನದಲ್ಲಿ ಬಂಧಿಸಿದ್ದಾರೆ.
    ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರ ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರ ತೆರೆಗೆ ಬರುವ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಅತ್ಯಾಚಾರ ಕೇಸ್ ದಾಖಲಾಗಿದ್ದಂತೆ ನಟ ಮನು ತಲೆಮರೆಸಿಕೊಂಡಿದ್ದನೆ.

    ಪೊಲೀಸರಿಂದ ಬಂಧನಕ್ಕೂ ಮುನ್ನ ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟಿರುವ ಮಡೆನೂರು ಮನು, ಆ ಲೇಡಿ ಡಾನ್‌ ನನ್ನ ಸಾವನ್ನು ಬಯಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ತನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ನಾಳೆ ಸಿನಿಮಾ ರಿಲೀಸ್‌ ಆಗುವಾಗ ದೂರು ಕೊಟ್ಟಿದ್ದಾರೆ. ಯಾರದ್ದೋ ಕುಮ್ಮಕ್ಕಿನಿಂದ ನನ್ನ ಮೇಲೆ ದೂರು ನೀಡಲಾಗಿದೆ ಎಂದು ಮನು ಆರೋಪಿಸಿದ್ದಾನೆ.

    https://ainkannada.com/wp-content/uploads/2025/05/WhatsApp-Video-2025-05-22-at-3.40.42-PM.mp4

    ಹಾಸನದ ಶಾಂತಿ ಗ್ರಾಮದ ಬಳಿ ಅರೆಸ್ಟ್‌ ಮಾಡಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಮಡೆನೂರು ಮನುವನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಇಂದು ಅಥವಾ ನಾಳೆ ಪೊಲೀಸರು ಕೋರ್ಟ್‌ ಗೆ ಹಾಜರುಪಡಿಸುವ ಸಾಧ್ಯತೆ ಇದೆ.

    Demo
    Share. Facebook Twitter LinkedIn Email WhatsApp

    Related Posts

    ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

    June 11, 2025

    ನಾನು ಶಾಸಕನಾಗಿ ಸುಳ್ಳು ಹೇಳಲು ಆಗಲ್ಲ: ಹೆಚ್ ಡಿ ರೇವಣ್ಣ ಹಿಂಗೇಳಿದ್ಯಾಕೆ?

    June 11, 2025

    ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಸವಾರರು ಪರದಾಟ.. ಜನಜೀವನ ಅಸ್ತವ್ಯಸ್ತ!

    June 11, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ!

    June 11, 2025

    Heart Attack: ಹೃದಯಾಘಾತದಿಂದ 19 ವರ್ಷದ ಯುವಕ ಸಾವು!

    June 11, 2025

    ವಿಧಾನಸೌಧದಲ್ಲಿ ನಡೆದ RCB ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿದ್ದರಾಮಯ್ಯ

    June 11, 2025

    yathindra siddaramaiah: ಅಲುಗಾಡುತ್ತಿದೆಯಾ ಸಿಎಂ ಸಿದ್ದು ಕುರ್ಚಿ..? ಮಗ ಯತೀಂದ್ರ ಹೇಳಿದ್ದೇನು ಗೊತ್ತಾ..?

    June 11, 2025

    ತಮ್ಮ ವ್ಯವಹಾರಗಳ ಮೇಲೆ ವ್ಯಾಮೋಹ ಇರುವವರನ್ನು ಸಂಪುಟದಲ್ಲಿ ಮುಂದುವರಿಸುವ ಅಗತ್ಯವಿಲ್ಲ: ಶಿವಗಂಗಾ ಬಸವರಾಜ್

    June 11, 2025

    Instagram ನಲ್ಲಿ ಪ್ರೀತಿ, ತಿರುಪತಿಯಲ್ಲಿ ಮದುವೆ.. ಒಂದೇ ವರ್ಷಕ್ಕೆ ಹೆಂಡತಿ ಬಿಟ್ಟು, ಮೊಬೈಲ್ ಸ್ವಿಚ್ ಆಫ್ ಮಾಡಿ ಗಂಡ ಎಸ್ಕೇಪ್..!

    June 11, 2025

    Doddaballapur: ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು…!

    June 11, 2025

    ಭೀಕರ ಅಪಘಾತ: ಸಿಮೆಂಟ್ ಮಿಕ್ಸರ್ ಲಾರಿ ಹರಿದು ಮಹಿಳೆ ಸ್ಥಳದಲ್ಲೇ..!

    June 11, 2025

    ನಾನೀಗ ಅಸಹಾಯಕ ಸ್ಥಿತಿಯಲ್ಲಿದ್ದೇನೆ, ನಾಳೆ ಕೋರ್ಟ್’ಗೆ ಶರಣಾಗುತ್ತೇನೆ: ವಿನಯ್ ಕುಲಕರ್ಣಿ

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.