ಬಾಲಕಿ ಮೇಲೆ ಅತ್ಯಾಚಾರ: ಮಸೀದಿಯೊಂದರ ಮೌಲ್ವಿ ತಂದೆಯಿಂದಲೇ ಕೃತ್ಯ!

ಚಿಕ್ಕಬಳ್ಳಾಪುರ:- ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಆರು ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಘಟನೆ ಬೆನ್ನಲ್ಲೇ ಸಂತ್ರಸ್ತೆ ತಾಯಿ ದೂರು ನೀಡಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. SSLC ಫೇಲ್ ಆಯ್ತು ಅಂತ ಮನೆಯಲ್ಲೇ ಕೂತಿದ್ದೀರಾ!? ಇಂದೇ ಶಾಲೆಗೆ ಹೋಗಿ.. ರೂಲ್ಸ್ ಹೀಗಿದೆ! ದೂರಿನ ಅನ್ವಯ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಮಹಪ್ಯೂಸ್ ಬಂಧಿತ ಆರೋಪಿ. ಆರೋಪಿಯು ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ … Continue reading ಬಾಲಕಿ ಮೇಲೆ ಅತ್ಯಾಚಾರ: ಮಸೀದಿಯೊಂದರ ಮೌಲ್ವಿ ತಂದೆಯಿಂದಲೇ ಕೃತ್ಯ!