ಹುಬ್ಬಳ್ಳಿ: ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್‌ಗೆ ತಲುಪಿದ್ದು, ಟ್ರೋಫಿ ಗೆಲ್ಲಲು ಒಂದೇ ಹೆಜ್ಜೆ ಬಾಕಿ ಇದೆ. ಇದರ ಬೆನ್ನಲ್ಲೇ ಸ್ಯಾಂಡಲ್‌ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಈ ಬಾರಿ ಕಪ್ ನಮ್ಮದೇ ಎಂದಿದ್ದಾರೆ.
ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ: ಆಗಿದ್ದೇನು? ಆಮೇಲೇನಾಯ್ತು?
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸದ್ಯ ಐಪಿಎಲ್ 18ನೇ ಆವೃತ್ತಿ ನಡೆಯುತ್ತಿದೆ. ಅಲ್ಲದೇ ವಿರಾಟ್ ಕೊಹ್ಲಿ ಅವರ ಜರ್ಸಿ ನಂಬರ್ ಕೂಡಾ 18 ಆಗಿದೆ. ಹದಿನೆಂಟರ ಜೊತೆ ನಮಗೆಲ್ಲಾ ವಿಶೇಷ ನಂಟಿದೆ. ಹೀಗಾಗಿ ಈ ಬಾರಿ ಕಪ್ ನಮ್ದೇ ಆಗುತ್ತೆ ಎಂದು ಹೇಳಿದ್ದಾರೆ.