ಫೈನಲ್ಗೆ ಲಗ್ಗೆಯಿಟ್ಟ ಆರ್ಸಿಬಿ – `ಈ ಸಲ ಕಪ್ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್
ಹುಬ್ಬಳ್ಳಿ: ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ಗೆ ತಲುಪಿದ್ದು, ಟ್ರೋಫಿ ಗೆಲ್ಲಲು ಒಂದೇ ಹೆಜ್ಜೆ ಬಾಕಿ ಇದೆ. ಇದರ ಬೆನ್ನಲ್ಲೇ ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಈ ಬಾರಿ ಕಪ್ ನಮ್ಮದೇ ಎಂದಿದ್ದಾರೆ. ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ: ಆಗಿದ್ದೇನು? ಆಮೇಲೇನಾಯ್ತು? ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸದ್ಯ ಐಪಿಎಲ್ 18ನೇ ಆವೃತ್ತಿ ನಡೆಯುತ್ತಿದೆ. ಅಲ್ಲದೇ ವಿರಾಟ್ ಕೊಹ್ಲಿ ಅವರ ಜರ್ಸಿ ನಂಬರ್ ಕೂಡಾ 18 ಆಗಿದೆ. ಹದಿನೆಂಟರ ಜೊತೆ ನಮಗೆಲ್ಲಾ ವಿಶೇಷ ನಂಟಿದೆ. ಹೀಗಾಗಿ … Continue reading ಫೈನಲ್ಗೆ ಲಗ್ಗೆಯಿಟ್ಟ ಆರ್ಸಿಬಿ – `ಈ ಸಲ ಕಪ್ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್
Copy and paste this URL into your WordPress site to embed
Copy and paste this code into your site to embed