ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರಗಳಿಗೆ ನಿರ್ಬಂಧ: ವಿಪಕ್ಷಗಳಿಂದ ತೀವ್ರ ಆಕ್ರೋಶ! ಆರ್‌ಸಿಬಿ ಮತ್ತು ಹೈದರಾಬಾದ್ ನಡುವಿನ ಪಂದ್ಯ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಕಾನಾ ಪಿಚ್ ಸಾಮಾನ್ಯವಾಗಿ ಸ್ಪಿನ್ ಬೌಲರ್‌ಗಳಿಗೆ ಹೆಚ್ಚು ನೆರವಾಗುತ್ತದೆ. ಆದರೆ, ಈ ಸೀಸನ್ನಲ್ಲಿ ಬ್ಯಾಟ್ಸ್‌ಮನ್‌ಗಳು ಹೆಚ್ಚು ಪ್ರಾಬಲ್ಯ ಸಾಧಿಸಿದ್ದಾರೆ. ಲಕ್ನೋ ಮತ್ತು ಹೈದರಾಬಾದ್ ನಡುವೆ ನಡೆದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ 20 … Continue reading IPL 2025: ಇಂದು ಆರ್‌ಸಿಬಿ- ಹೈದರಾಬಾದ್ ಸೆಣಸಾಟ: ಪಂದ್ಯಕ್ಕೆ ಮಳೆ ಕಾಟ!? ಪಿಚ್ ಯಾರಿಗೆ ಸಹಕಾರಿ? -ಇಲ್ಲಿದೆ ಡೀಟೈಲ್ಸ್!
Copy and paste this URL into your WordPress site to embed
Copy and paste this code into your site to embed