ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದ RCB: ಇಂದು ಸಂಜೆ ಬೆಂಗಳೂರಿನಲ್ಲಿ ಆರ್ಸಿಬಿ ವಿಕ್ಟರಿ ಪರೇಡ್!
ಬೆಂಗಳೂರು:- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದು ಬೀಗಿದೆ. ತಂಡದ ಅದ್ಭುತ ಪ್ರದರ್ಶನದಿಂದ ಈ ಗೆಲುವು ಸಿಕ್ಕಿದೆ.18 ವರ್ಷಗಳ ಕನಸು ನನಸಾದ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನಲ್ಲಿ ಆರ್ಸಿಬಿಯ ವಿಕ್ಟರಿ ಪರೇಡ್ ನಡೆಯಲಿದೆ. ಕಪ್ ಗೆಲ್ಲುತ್ತಿದ್ದಂತೆ ಆರ್ ಸಿಬಿ ಅಭಿಮಾನಿಗೆ ಚಾಕು ಇರಿತ: ಸಂಭ್ರಮಾಚರಣೆ ವೇಳೆ ದುಷ್ಕರ್ಮಿಗಳಿಂದ ಕ್ರೌರ್ಯ!? ಅಧಿಕೃತವಾಗಿ ಆರ್ಸಿಬಿ ಈ ವಿಚಾರವನ್ನು ತಿಳಿಸಿದ್ದು ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಆರಂಭಗೊಳ್ಳಲಿದ್ದು ಚಿನ್ನಸ್ವಾಮಿ … Continue reading ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದ RCB: ಇಂದು ಸಂಜೆ ಬೆಂಗಳೂರಿನಲ್ಲಿ ಆರ್ಸಿಬಿ ವಿಕ್ಟರಿ ಪರೇಡ್!
Copy and paste this URL into your WordPress site to embed
Copy and paste this code into your site to embed