Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    PBKS Vs RCB: ಆರ್ ಸಿಬಿಗೆ ನಾಳೆ ತವರೇ ಚಾಲೆಂಜ್: ಪಂಜಾಬ್ ಗೆ ಪಂಚ್ ಕೊಡಲು ಪಾಟಿದಾರ್ ಪ್ಲ್ಯಾನ್ ಹೇಗಿರಲಿದೆ!?

    By AIN AuthorApril 17, 2025
    Share
    Facebook Twitter LinkedIn Pinterest Email
    Demo

    ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಪಂಜಾಬ್ ಕಿಂಗ್ಸ್ ಬ್ಯಾಟಲ್​ಗೆ ಕೌಂಟ್​ಡೌನ್​​ ಶುರುವಾಗಿದೆ. ಚಿನ್ನಸ್ವಾಮಿ ಬ್ಯಾಟಲ್​ ಗ್ರೌಂಡ್​ನಲ್ಲಿ ಮುಖಾಮುಖಿಯಾಗ್ತಿರುವ ಉಭಯ ತಂಡಗಳ ಫೈಟ್​​ ಭಾರೀ ಕ್ಯೂರಿಯಾಸಿಟಿ ಹುಟ್ಟು ಹಾಕಿದೆ. ತವರಿನಲ್ಲಿ ಅಡ್ತಿರೋ 3ನೇ ಪಂದ್ಯವನ್ನಾದರೂ ಗೆಲ್ಲೋಕೆ ಪಣ ತೊಟ್ಟಿರುವ ಆರ್​ಸಿಬಿಗೆ ಪಂಜಾಬ್ ಕಿಂಗ್ಸ್ ಎದುರು ಟಫ್​​ ಟಾಸ್ಕ್​ ಎದುರಾಗಲಿದೆ. ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರೋ ಪಂಜಾಬ್​​ಗೆ ಪಂಚ್​​ ಕೊಡಬೇಕಂದ್ರೆ ಮೊದಲು ಪಂಜಾಬ್​ ಪವರ್​ ಕಟ್​​ ಮಾಡಬೇಕಿದೆ. ಹೋಮ್​​ಗ್ರೌಂಡ್​ನಲ್ಲಿ ಮೊದಲ ಗೆಲುವಿನ ಹುಡುಕಾಟದಲ್ಲಿರೋ ಆರ್​​ಸಿಬಿ, ಪಂಜಾಬ್​ ಕಿಂಗ್​ ಮಣಿಸುವ ಕನಸಿನಲ್ಲಿದೆ.

    ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ಪ್ರಭಾಸ್…ಲವ್‌ ಯೂ ʼಡಾರ್ಲಿಂಗ್‌ʼ ಎಂದ ಫ್ಯಾನ್ಸ್!‌

    ಪಂಜಾಬ್ ಪರ ಆರಂಭಿಕನಾಗಿ ಕಣಕ್ಕಿಳಿಯೋ ಯುವ ಎಡಗೈ ಬ್ಯಾಟರ್ ಪ್ರಿಯಾಂಶ್​, ಮೊದಲ ಬಾಲ್​ನಿಂದಲೇ ಬೌಲರ್​ಗಳ ಮೇಲೆ ದಂಡಯಾತ್ರೆ ನಡೆಸ್ತಾರೆ. ಪಂಜಾಬ್ ಸಕ್ಸಸ್​ ಸಿಕ್ರೇಟ್​ ಆಗಿರುವ ಈ ಡೆಲ್ಲಿ ಬಾಯ್, 6 ಪಂದ್ಯಗಳಿಂದ 216ರ ಬ್ಯಾಟಿಂಗ್ ಸ್ಟ್ರೈಕ್​​ರೇಟ್​ನಲ್ಲಿ 216 ರನ್ ಸಿಡಿಸಿದ್ದಾರೆ.

    ಅಷ್ಟ ದಿಕ್ಕುಗಳಿಗೂ ಚೆಂಡಿನ ದರ್ಶನ ಮಾಡಿಸೋ ಈತನಿಗೆ, ಚಿನ್ನಸ್ವಾಮಿಯ ಚಿಕ್ಕ ಗ್ರೌಂಡ್​ ನಿಜಕ್ಕೂ ಹೇಳಿ ಮಾಡಿಸಿದಂತಿದೆ. ಅಕಸ್ಮಾತ್ ಇಲ್ಲಿ ಪ್ರಿಯಾಂಶ್ ಸಿಡಿದು ನಿಂತ್ರೆ, ಆರ್​ಸಿಬಿಗೆ ಸಂಕಷ್ಟ ತಪ್ಪಿದ್ದಲ್ಲ. ಹೀಗಾಗಿ ಈತನಿಗೆ ಆರಂಭದಲ್ಲೇ ಪೆವಿಲಿಯನ್ ಹಾದಿ ತೋರಿಬೇಕಿದೆ. ಈ ನಿಟ್ಟಿನಲ್ಲಿ ಗೇಮ್​​ಪ್ಲಾನ್​ ಮಾಡಬೇಕಿದೆ.

    ಈ ಬಾರಿಯ ಮೆಗಾ ಹರಾಜಿನಲ್ಲಿ ಪ್ರಿಯಾಂಶು ಆರ್ಯ ಅವರನ್ನು ಪಂಜಾಬ್ ಕಿಂಗ್ಸ್​ ಖರೀದಿಸಿದೆ. ದೇಸಿಯ ಕ್ರಿಕೆಟ್​ನಲ್ಲಿ ಇವರ ಆರ್ಭಟ ಗಮನಿಸಿದ್ದ ಪ್ರೀತಿ ಜಿಂಟಾ, ಬರೋಬ್ಬರಿ 3.80 ಕೋಟಿ ರೂಪಾಯಿಗೆ ಖರೀದಿ ಮಾಡಿದೆ.

    Demo
    Share. Facebook Twitter LinkedIn Email WhatsApp

    Related Posts

    Team India: BCCI ನಾಯಕತ್ವಕ್ಕೆ ಪರಿಗಣಿಸಿದೆ.. ನನಗೆ ಅದು ಬೇಡ.. ಟೆಸ್ಟ್ ಕ್ಯಾಪ್ಟನ್ ಆಫರ್ ಬಗ್ಗೆ ಬುಮ್ರಾ ಹೇಳಿದ್ದೇನು..?

    June 19, 2025

    ಲಂಡನ್’ನಲ್ಲಿರುವ ಕೊಹ್ಲಿ ನಿವಾಸಕ್ಕೆ ಶುಭಮನ್ ಗಿಲ್, ಪಂತ್ ಭೇಟಿ.! ಯಾಕೆ ಗೊತ್ತಾ..?

    June 19, 2025

    Sophie Devine: ವಿಶ್ವಕಪ್ ನಂತರ ವಿದಾಯ.. ಏಕದಿನ ಪಂದ್ಯಗಳಿಂದ ನಿವೃತ್ತಿಯಾಗಲು ಕಿವೀಸ್ ನಾಯಕಿ ನಿರ್ಧಾರ..!

    June 18, 2025

    Smriti Mandhana: ಮಹಿಳೆಯರ ODI ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿದ ಸ್ಮೃತಿ ಮಂಧಾನ..!

    June 17, 2025

    Test Matches: 4 ದಿನಗಳ ಟೆಸ್ಟ್’ಗೆ ಐಸಿಸಿ ಸಿದ್ಧ: ಓವರ್’ಗಳನ್ನು 98 ಕ್ಕೆ ಹೆಚ್ಚಿಸುವ ನಿರೀಕ್ಷೆ!

    June 17, 2025

    WTC Celebration: ಟ್ರೋಫಿ ಜೊತೆ ‘ಗನ್ ಸೆಲೆಬ್ರೇಷನ್’: ಬವುಮಾ ವಿಡಿಯೋ ವೈರಲ್..!

    June 16, 2025

    ಕೊಹ್ಲಿ ನನ್ನ ಜೊತೆ ಕೆಲವು ತಿಂಗಳು ಮಾತನಾಡಲಿಲ್ಲ.. ಏಕೆಂದರೆ..! ಹೀಗೆ ಹೇಳಿದ್ದು ಯಾರು ಗೊತ್ತಾ..?

    June 16, 2025

    ಗುಂಡಿಯಲ್ಲಿ ಮೊಸಳೆ ಪತ್ತೆ: ಜನರಲ್ಲಿ ಹೆಚ್ಚಿದ ಆತಂಕ!

    June 16, 2025

    ICC 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಬಿಡುಗಡೆ: ಯಾರ ವಿರುದ್ಧ ಎಷ್ಟು ಪಂದ್ಯ ಆಡಲಿದೆ ಟೀಂ ಇಂಡಿಯಾ?

    June 15, 2025

    ಭಾರತಕ್ಕೆ ಮರಳಿರುವ ಗೌತಮ್ ಗಂಭೀರ್: ಟೀಮ್ ಇಂಡಿಯಾಗೆ ಹೊಸ ಕೋಚ್ ನೇಮಕ?

    June 15, 2025

    ಬೆಂಗಳೂರು| ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ವಿಕ್ಟರ್ ಬ್ರ್ಯಾಂಡ್ ಸ್ಟೋರ್ ಉದ್ಘಾಟನೆ!

    June 14, 2025

    WTC Final: 27 ವರ್ಷಗಳ ಕನಸು ಕೊನೆಗೂ ನನಸು: ಚಾಂಪಿಯನ್ ​ಶಿಪ್​ ಟ್ರೋಫಿಗೆ ಮುತ್ತಿಕ್ಕಿದ ದಕ್ಷಿಣ ಆಫ್ರಿಕಾ

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.