ಬ್ಲಾಕ್‌ನಲ್ಲಿ RCB vs CSK ಪಂದ್ಯದ ಟಿಕೆಟ್ Sale: ನಾಲ್ವರು ಅರೆಸ್ಟ್!
ಬೆಂಗಳೂರು:- ಬ್ಲಾಕ್‌ನಲ್ಲಿ RCB vs CSK ಪಂದ್ಯದ ಟಿಕೆಟ್ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚರಣ್ ರಾಜ್, ಹರ್ಷವರ್ಧನ ಸಕ್ಲೇಚ, ವಿನಯ್, ವೆಂಕಟಸಾಯಿ ಬಂಧಿತ ಆರೋಪಿಗಳು. ಮಗು ಆದ್ಮೇಲೆ Hair Fall ಜಾಸ್ತಿ ಆಗಿದ್ಯಾ!? ಹಾಗಿದ್ರೆ ತಪ್ಪದೇ ಆಹಾರದಲ್ಲಿ ಈ ವಸ್ತು ಸೇರಿಸಿ! ಪಂದ್ಯದ ಟಿಕೆಟ್‌ನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 32 ಟಿಕೆಟ್‌ಗಳು ಹಾಗೂ 1 ಲಕ್ಷ ನಗದನ್ನು ಜಪ್ತಿ ಮಾಡಿದ್ದಾರೆ. ಪ್ರೇಕ್ಷಕರ ಅಗತ್ಯತೆಯನ್ನೇ ಬಂಡವಾಳ ಮಾಡಿಕೊಂಡಿದ್ದ … Continue reading ಬ್ಲಾಕ್‌ನಲ್ಲಿ RCB vs CSK ಪಂದ್ಯದ ಟಿಕೆಟ್ Sale: ನಾಲ್ವರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed