ನಾಳೆ RCB Vs KKR ಹೈವೋಲ್ಟೇಜ್ ಮ್ಯಾಚ್: ಬೆಂಗಳೂರು ತಂಡದ ಪ್ಲೇಯಿಂಗ್‌ 11 ಹೇಗಿದೆ ಗೊತ್ತಾ!?

ನಾಳೆ ಅಂದ್ರೆ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಹೈವೋಲ್ಟೇಜ್ ಮ್ಯಾಚ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಬಿಕ್ಕಟ್ಟು ಹಿನ್ನೆಲೆ ಐಪಿಎಲ್‌ 2025 ಟೂರ್ನಿಯನ್ನು ಅರ್ಧಕ್ಕೆ ರದ್ದುಗೊಳಿಸಿ ಒಂದು ವಾರಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಆಟಗಾರರು ಹಾಗೂ ಅಭಿಮಾನಿಗಳ ಹಿತದೃಷ್ಟಿಯಿಂದ ಪ್ರಾಂಚೈಸಿಗಳ ಮನವಿ ಮೇರೆಗೆ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿತ್ತು. ಆದರೆ ಇದೀಗ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಐಪಿಎಲ್‌ ಉಳಿದ ಪಂದ್ಯಗಳಿಗೆ ಮತ್ತೆ ಹೊಸ ವೇಳಾಪಟ್ಟಿಯನ್ನು ಬಿಡುಗಡೆ … Continue reading ನಾಳೆ RCB Vs KKR ಹೈವೋಲ್ಟೇಜ್ ಮ್ಯಾಚ್: ಬೆಂಗಳೂರು ತಂಡದ ಪ್ಲೇಯಿಂಗ್‌ 11 ಹೇಗಿದೆ ಗೊತ್ತಾ!?