ಇಂದು RCB Vs LSG ಹೈ ವೋಲ್ಟೇಜ್ ಮ್ಯಾಚ್: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ!?

ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಹೈವೋಲ್ಟೇಜ್ ಮ್ಯಾಚ್ ನಡೆಯಲಿದೆ. ಈಗಾಗಲೇ ಪ್ಲೇ ಆಫ್‌ಗೆ 4 ತಂಡಗಳು ಪ್ರವೇಶ ಪಡೆದರೂ ಅಗ್ರ-2 ಸ್ಥಾನಕ್ಕೆ ನಡೆಯುತ್ತಿರುವ ಪೈಪೋಟಿ ಇನ್ನೂ ಕಡಿಮೆಯಾಗಿಲ್ಲ. 14 ಪಂದ್ಯಗಳಿಂದ 19 ಅಂಕ ಪಡೆದಿರುವ ಪಂಜಾಬ್‌ ಈಗಾಗಲೇ ಕ್ವಾಲಿಫೈಯರ್‌-1ಗೆ ಅರ್ಹತೆ ಪಡೆದಿದೆ. ಕ್ವಾಲಿಫೈಯರ್‌ ಅರ್ಹತೆ ಪಡೆಯುವ ಎರಡನೇ ತಂಡಕ್ಕೆ ಆರ್‌ಸಿಬಿ ಮತ್ತು ಗುಜರಾತ್‌ ಮಧ್ಯೆ ಪ್ರಬಲ ಸ್ಪರ್ಧೆ ನಡೆಯುತ್ತಿದೆ. ಗುಜರಾತ್‌ ಸತತ 2 ಪಂದ್ಯಗಳನ್ನು ಸೋತರೆ ಆರ್‌ಸಿಬಿ ಹೈದರಾಬಾದ್‌ ವಿರುದ್ಧ … Continue reading ಇಂದು RCB Vs LSG ಹೈ ವೋಲ್ಟೇಜ್ ಮ್ಯಾಚ್: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ!?