Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    RCB Vs PBKS ಫೈನಲ್ ಫೈಟ್: ಬೆಂಗಳೂರು ಗೆಲುವಿಗಾಗಿ ರಕ್ತದಾನ ಮಾಡಿದ ಕಿರುತೆರೆ ನಟಿ ರಜಿನಿ!

    By AIN AuthorJune 3, 2025
    Share
    Facebook Twitter LinkedIn Pinterest Email
    Demo

    ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಪಂದ್ಯ ನಡೆಯುತ್ತಿದೆ.

    RCB Vs PBKS: ಪಟಾಕಿ ಸಿಡಿಸಿ ಆರ್.ಸಿ.ಬಿ ಅಭಿಮಾನಿಗಳ ಸಂಭ್ರಮ!

    ಗೆಲ್ಲುವ ಫೇವರೆಟ್‌ ಆಗಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಅಭಿಮಾನಿಗಳು ಗಣ್ಯರ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಈ ನಡುವೆ ಕಿರುತೆರೆಯ ಖ್ಯಾತ ನಟಿ ರಜಿನಿ ಆರ್‌ಸಿಬಿ ಗೆಲುವಿಗಾಗಿ ರಕ್ತದಾನ ಮಾಡಿ ಗಮನ ಸೆಳೆದಿದ್ದಾರೆ.

    ಆರ್‌ಸಿಬಿ ಅಭಿಮಾನಿಯೂ ಆಗಿರುವ ʻಅಮೃತ ವರ್ಷಿಣಿʼ ಧಾರಾವಾಹಿ ಖ್ಯಾತಿಯ ನಟಿ ರಜನಿ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಗೆಲ್ಲಲೆಂದು ರಕ್ತದಾನ ಮಾಡಿದ್ದಾರೆ. ಆ ಫೋಟೋವನ್ನ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ʻಆರ್‌ಸಿಬಿ ವಿನ್ ಆಗ್ಲಿ ಅಂತ ಬ್ಲಡ್ ಕೊಟ್ಟಿದ್ದೀವಿ, ಈ ಸಲ ಕಪ್ ನಮ್ದೇ.. ʻಜೈ ಆರ್‌ಸಿಬಿʼ ಅಂತ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ತುರ್ತು ಸೇವೆಗಳನ್ನು ನಿಯೋಜಿಸದೆ ಇರುವುದು ಅತ್ಯಂತ ಬೇಜವಾಬ್ದಾರಿ: ರಾಜ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ

    June 5, 2025

    ಮಾಧ್ಯಮಗಳಲ್ಲಿ ರಾರಾಜಿಸಲು ಹೋಗಿ ಮುಗ್ಧ ಜನರ ಜೀವದ ಜೊತೆ ಚೆಲ್ಲಾಟವಾಡಿದೆ: ಸರ್ಕಾರದ ವಿರುದ್ದ JDS ಆಕ್ರೋಶ

    June 5, 2025

    Corona Virus: ಒಂದೇ ದಿನ 564 ಜನರಲ್ಲಿ ಕೊರೋನಾ ಪಾಸಿಟಿವ್..! 5 ತಿಂಗಳ ಮಗು ಸೇರಿದಂತೆ 7 ಜನರ ಸಾವು

    June 5, 2025

    ಕಾಲ್ತುಳಿತದಲ್ಲಿ 11 ಜನರ ಸಾವು ಪ್ರಕರಣ: ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದೇನು..?

    June 5, 2025

    World Environment Day: ಈ ದಿನದ ಇತಿಹಾಸ, ಮಹತ್ವ ಮತ್ತು ಥೀಮ್ ಏನು? ಇಲ್ಲಿದೆ ಮಾಹಿತಿ

    June 5, 2025

    RCB ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ಸೇರಿ ಅಧಿಕಾರಿಗಳ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

    June 5, 2025

    ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ PIL ದಾಖಲಿಸಿಕೊಂಡ ಹೈಕೋರ್ಟ್.!

    June 5, 2025

    ಚಿನ್ನಸ್ವಾಮಿ ಘಟನೆಯನ್ನು ಕಣ್ಣಾರೆ ಕಂಡಿದ್ದೇನೆ: ಚಂದನ್ ಶೆಟ್ಟಿ!

    June 5, 2025

    ಕಾಲ್ತುಳಿತದಲ್ಲಿ ಆರ್ ಸಿಬಿ ಅಭಿಮಾನಿಗಳು ಸಾವು: ಉದ್ಯಮಿ ವಿಜಯ್ ಮಲ್ಯ ಹೇಳಿದ್ದೇನು?

    June 5, 2025

    ಕಾಲ್ತುಳಿತ ಪ್ರಕರಣ: ಮೃತರ ಮರಣೋತ್ತರ ಪರೀಕ್ಷೆಯಲ್ಲಿ ಏನಿದೆ ಗೊತ್ತಾ!?

    June 5, 2025

    ಕಾಲ್ತುಳಿತ ಕೇಸ್: ಪೊಲೀಸರ ಸಲಹೆ ಪಾಲಿಸದೇ ದಿಢೀರ್ ಕಾರ್ಯಕ್ರಮ ಆಯೋಜನೆ ಮಾಡಿದ್ದೇ ದುರಂತಕ್ಕೆ ಕಾರಣ!

    June 5, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತಕ್ಕೆ ಈ ಸುಳ್ಳು ವದಂತಿ ಕಾರಣವಾಯ್ತಾ!?

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.