RCB Vs RR: ಕಬ್ಬಿಣದ ಕಡಲೆಯಾದ ‘ಚಿನ್ನಸ್ವಾಮಿ’: ಆರ್ ಸಿಬಿಗೆ ಇಂದು ತವರಲ್ಲಿ ಸಿಗುತ್ತಾ ಗೆಲುವು!?

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಮುಖಾಮುಖಿ ಪಂದ್ಯ ನಡೆಯಲಿದೆ. ತವರಿನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯವನ್ನಾಡದರೂ ಗೆಲ್ಲುವ ಮೂಲಕ ಆರ್​ಸಿಬಿ ಪ್ಲೇಆಫ್‌ಗೆ ಇನ್ನಷ್ಟು ಸನಿಹವಾಗಲು ಮತ್ತು ತವರಿನಲ್ಲಿ ಸೋಲಿನ ಸರಣಿಯನ್ನು ಮುಂದುವರೆಸಲು ಯತ್ನಿಸಲಿದೆ. ಏಕೆಂದರೆ ತವರಿನಲ್ಲಿ ಆಡಿರುವ 3 ಪಂದ್ಯಗಳನ್ನು ಸೋತಿರುವ ಆರ್​ಸಿಬಿಗೆ ನಾಳಿನ ಪಂದ್ಯ ಅತ್ಯಂತ ಮಹತ್ವದಾಗಿದೆ. ಇತ್ತ ರಾಜಸ್ಥಾನ್ ಕೂಡ ಕಳೆದ ಮುಖಾಮುಖಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಹಾಗೂ ಪ್ಲೇ ಆಫ್ ರೇಸ್​ನಲ್ಲಿ ಜೀವಂತವಾಗಿರಲು ಹೋರಾಡಲಿದೆ. ನಿಮಗಿದು … Continue reading RCB Vs RR: ಕಬ್ಬಿಣದ ಕಡಲೆಯಾದ ‘ಚಿನ್ನಸ್ವಾಮಿ’: ಆರ್ ಸಿಬಿಗೆ ಇಂದು ತವರಲ್ಲಿ ಸಿಗುತ್ತಾ ಗೆಲುವು!?