RCB Vs RR: ಇಂದಿನ ಬೆಂಗಳೂರು ತಂಡದ ಪ್ಲೇಯಿಂಗ್ 11 ಹೀಗಿದೆ!

ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಇಂದು RCB ಹಾಗೂ RR ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಸಾಧ್ಯತೆಯಿದೆ. ಏಕೆಂದರೆ ಕಳೆದ 5 ಪಂದ್ಯಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿರುವ ಲಿಯಾಮ್ ಲಿವಿಂಗ್​ಸ್ಟೋನ್ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ವಿಜಯಪುರ: ಬಿದರಕುಂದಿಯಲ್ಲಿ ಅದ್ದೂರಿ ಸಂಗಮೇಶ್ವರ ದೇವರ ರಥೋತ್ಸವ! ಈವರೆಗೆ ಐದು ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಲಿಯಾಮ್ ಲಿವಿಂಗ್​ಸ್ಟೋನ್ ಕೇವಲ 83 ರನ್​ ಮಾತ್ರ ಕಲೆಹಾಕಿದ್ದಾರೆ. ಹಾಗೆಯೇ 8 ಓವರ್​ಗಳನ್ನು ಎಸೆದಿರುವ ಅವರು ಪಡೆದಿರುವುದು … Continue reading RCB Vs RR: ಇಂದಿನ ಬೆಂಗಳೂರು ತಂಡದ ಪ್ಲೇಯಿಂಗ್ 11 ಹೀಗಿದೆ!