CSK ವಿರುದ್ಧ RCBಗೆ ಭರ್ಜರಿ ಜಯ: ಬೆಂಗಳೂರು ತಂಡವನ್ನು ಹಾಡಿ ಹೊಗಳಿದ ಎಬಿಡಿ!

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಗೆಲುವು ದಾಖಲಿಸಿದೆ. ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಶ್ರೀ ರಾಮಲಲ್ಲ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್ ಭೇಟಿ! ಐಪಿಎಲ್‌ 2025ರ ಋತುವಿನಲ್ಲಿ ಆರ್‌ಸಿಬಿ ಉತ್ತರ ಆರಂಭ ಪಡೆದುಕೊಂಡಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ, ತಂಡವು ಗಮನಾರ್ಹವಾಗಿ ಸುಧಾರಿಸಿದೆ ಎಂದು ಆರ್‌ಸಿಬಿ ಮಾಜಿ ಆಟಗಾರರೂ ಆದ ಡಿವಿಲಿಯರ್ಸ್‌ ಶ್ಲಾಘಿಸಿದ್ದಾರೆ. ಸಿಎಸ್‌ಕೆ ವಿರುದ್ಧ ಆರ್‌ಸಿಬಿ 50 ರನ್‌ಗಳ ಅಂತರದ ಗೆಲುವು ಸಾಧಿಸಿದೆ. 2008 ರ ನಂತರ ಚೆನ್ನೈ ನೆಲದಲ್ಲಿ … Continue reading CSK ವಿರುದ್ಧ RCBಗೆ ಭರ್ಜರಿ ಜಯ: ಬೆಂಗಳೂರು ತಂಡವನ್ನು ಹಾಡಿ ಹೊಗಳಿದ ಎಬಿಡಿ!