ಪಾಕಿಸ್ತಾನದ ಎದುರು ಯುದ್ಧಕ್ಕೆ ಹೋಗಲು ಸಿದ್ದ ; ಸಚಿವ ಜಮೀರ್ ಅಹಮ್ಮದ್ ಖಾನ್

ವಿಜಯನಗರ : ಮೋದಿ, ಅಮಿತ್ ಷಾ, ಕೇಂದ್ರ ಸರ್ಕಾರ ನನಗೆ ಅವಕಾಶ ನೀಡಲಿ, ನಾನು ಯುದ್ಧಕ್ಕೆ ಹೋಗಲು ಸಿದ್ಧ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಎದೆ ತಟ್ಟಿ ಹೇಳಿದ್ದಾರೆ. ವಿಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಎಂದಿಗೂ ನಮಗೆ ಸಂಬಂಧವಿಲ್ಲ. ಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರು ದೇಶನೇ. ಕೇಂದ್ರ ಸರ್ಕಾರ ಪಾಕಿಸ್ತಾನದ ಮೇಲೆ ಯುದ್ಧ ಸಾರಲಿ,  ಮೋದಿ, ಅಮಿತ್ ಷಾ ಮತ್ತು ಕೇಂದ್ರ ಸರ್ಕಾರ   ನನಗೆ ಅವಕಾಶ ಕೊಡಲಿ, ನಾನು ಯುದ್ಧ ಮಾಡೋದಕ್ಕೆ ಸಿದ್ಧ ಎಂದರು. … Continue reading ಪಾಕಿಸ್ತಾನದ ಎದುರು ಯುದ್ಧಕ್ಕೆ ಹೋಗಲು ಸಿದ್ದ ; ಸಚಿವ ಜಮೀರ್ ಅಹಮ್ಮದ್ ಖಾನ್