ಮದುವೆ ಆಗಲು ನಿರಾಕರಣೆ: ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ!
ವಿಜಯನಗರ:- ಮದುವೆಯಾಗಲು ನಿರಾಕರಿಸಿದ ಹಿನ್ನೆಲೆ ಯುವಕನೋರ್ವ ಯುವತಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಹೊಸಪೇಟೆಯ ನಗರಸಭೆ ಕಾರ್ಯಾಲಯ ಎದುರುಗಡೆ ನಡೆದಿದೆ. Wing Commander Case: ನಮ್ಮ ಮೇಲೆ ಹಲ್ಲೆ ಮಾಡಿ ನಮ್ಮ ಮೇಲೆಯೇ ಗೂಬೆ ಕೂರಿಸಿದ್ದಾರೆ: ಹಲ್ಲೆಗೊಳಗಾದ ಯುವಕನ ತಾಯಿ ಬೇಸರ 26 ವರ್ಷದ ಭಾರತಿ ಶಾವಿ ಹಲ್ಲೆಗೊಳಗಾದ ಮಹಿಳೆ. ವಿಜಯಭಾಸ್ಕರ್(26) ಹಲ್ಲೆ ಮಾಡಿದ ಪ್ರೇಮಿ. ಯುವತಿಯು ಮದುವೆಗೆ ನಿರಾಕರಿಸಿದಕ್ಕೆ ಆಂಧ್ರಪ್ರದೇಶದ ನಂದ್ಯಾಲ ಗ್ರಾಮದಿಂದ ಹೊಸಪೇಟೆ ನಗರಕ್ಕೆ ಆಗಮಿಸಿದ ಯುವಕ ಆಕೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ … Continue reading ಮದುವೆ ಆಗಲು ನಿರಾಕರಣೆ: ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ!
Copy and paste this URL into your WordPress site to embed
Copy and paste this code into your site to embed