ಕೃಷ್ಣಾ, ಭೀಮಾ ನದಿಗೆ ನೀರು ಬಿಡುಗಡೆ ಮಾಡಿ: ಮಹಾರಾಷ್ಟ್ರ ಸಿಎಂ ಗೆ ಸಿದ್ದರಾಮಯ್ಯ ಪತ್ರ!
ಬೆಂಗಳೂರು:- ಕೃಷ್ಣಾ, ಭೀಮಾ ನದಿಗೆ ನೀರು ಬಿಡುಗಡೆ ಮಾಡುವಂತೆ ಕೋರಿ ಮಹಾರಾಷ್ಟ್ರ ಸಿಎಂ ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಗ್ಯಾರಂಟಿ ಸರ್ಕಾರದಲ್ಲಿ ಬೆಲೆ ಏರಿಕೆ ಬರೆ: ‘ಮೂರ್ಖರ ದಿನಾಚರಣೆ’, ವಿನೂತನ ಚಳುವಳಿ ಮಾಡಿದ ವಾಟಾಳ್! ಕರ್ನಾಟಕದ ಕುಡಿಯುವ ನೀರಿನ ಅಗತ್ಯಗಳಿಗಾಗಿ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಯಾದಗಿರಿ … Continue reading ಕೃಷ್ಣಾ, ಭೀಮಾ ನದಿಗೆ ನೀರು ಬಿಡುಗಡೆ ಮಾಡಿ: ಮಹಾರಾಷ್ಟ್ರ ಸಿಎಂ ಗೆ ಸಿದ್ದರಾಮಯ್ಯ ಪತ್ರ!
Copy and paste this URL into your WordPress site to embed
Copy and paste this code into your site to embed